Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

17/03/2026 9:03 AM

ವ್ಯಾಯಾಮವಿಲ್ಲದ ಜೀವನಶೈಲಿ ತಂದಿಟ್ಟ ಆಪತ್ತು; 20ರ ಹರೆಯದ ಯುವಕನ ಹೃದಯ ಬಡಿತ ನಿಮಿಷಕ್ಕೆ 110ಕ್ಕೆ ಏರಿಕೆ!

17/03/2026 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ರಾಯಚೂರಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ರಾಯಚೂರಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ!

By kannadanewsnow0511/02/2025 11:10 AM

ರಾಯಚೂರು : ರಾಜ್ಯದಲ್ಲಿ ಇತ್ತೀಚಿಗೆ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಚಾಕ್ಲೆಟ್ ಆಸೆ ತೋರಿಸಿ 11 ವರ್ಷದ ಬಾಳಿಕೆಯ ಮೇಲೆ ಅತ್ಯಾಚಾರ ಎಸಗಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

ಶಾಲೆಗೆ ಹೋಗಿದ್ದ ಬಾಲಕಿಯನ್ನು ಊಟದ ಬಿಡುವಿನ ವೇಳೆ ಚಾಕೊಲೇಟ್​ ಕೊಡಿಸುವುದಾಗಿ ಚಂದ್ರಶೇಖರ್ ಎಂಬ ವ್ಯಕ್ತಿ ಆಮಿಷವೊಡ್ಡಿ, ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.ಘಟನೆ ನಡೆದ ಬಳಿಕ ಸ್ಥಳೀಯರು ಕೊಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಟ್ಟಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಚಂದ್ರಶೇಖರರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM1 Min Read

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM1 Min Read

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 8:44 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

17/03/2026 9:03 AM

ವ್ಯಾಯಾಮವಿಲ್ಲದ ಜೀವನಶೈಲಿ ತಂದಿಟ್ಟ ಆಪತ್ತು; 20ರ ಹರೆಯದ ಯುವಕನ ಹೃದಯ ಬಡಿತ ನಿಮಿಷಕ್ಕೆ 110ಕ್ಕೆ ಏರಿಕೆ!

17/03/2026 9:02 AM

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5717/03/2026 9:08 AM KARNATAKA 1 Min Read

ಬೆಂಗಳೂರು: “ರಕ್ತದಾನ ಮಹಾದಾನ”. ಒಬ್ಬರ ಜೀವ ಉಳಿಸಲು ರಕ್ತದಾನಕ್ಕಿಂತ ಮಿಗಿಲಾದ ಸೇವೆ ಮತ್ತೊಂದಿಲ್ಲ. ಆದರೆ, ರಕ್ತದಾನ ಮಾಡುವಾಗ ಅಥವಾ ರಕ್ತವನ್ನು…

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 8:44 AM

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

17/03/2026 8:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.