ಛತ್ತೀಸ್‌ಗಢ : ಛತ್ತೀಸ್ ಗಢದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಗಂಡಿನ ಚಕಮಕಿಯಲ್ಲಿ 12 ನಕ್ಸಲರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಬಸ್ತಾರ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Chhattisgarh: 12 Naxalites killed in an encounter with security forces in the forests under the National Park area of District Bijapur. Search operation is going on: Bastar Police pic.twitter.com/3Sgy8GVlcj
— ANI (@ANI) February 9, 2025