ಖೈಬರ್ ಪಖ್ತುನ್ಖ್ವಾ : ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಜಂಟಿ ಚೆಕ್ ಪೋಸ್ಟ್’ಗೆ ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನ ಡಿಕ್ಕಿ ಹೊಡೆದ ಪರಿಣಾಮ 12 ಭದ್ರತಾ ಸಿಬ್ಬಂದಿ ಮತ್ತು ಆರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ.
ಮಂಗಳವಾರ ತಡರಾತ್ರಿ ಬನ್ನು ಜಿಲ್ಲೆಯ ಮಾಲಿಖೇಲ್ನಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಲು ಭಯೋತ್ಪಾದಕರು ಪ್ರಯತ್ನಿಸಿದರು ಆದರೆ ಪೋಸ್ಟ್ಗೆ ಪ್ರವೇಶಿಸುವ ಅವರ ಪ್ರಯತ್ನವನ್ನು ಸೈನಿಕರು ಪರಿಣಾಮಕಾರಿಯಾಗಿ ವಿಫಲಗೊಳಿಸಿದರು ಎಂದು ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ತಿಳಿಸಿದೆ.
BIG NEWS: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಗ್ರಹಿಸಲು ‘ವಿಕ್ರಂ ಗೌಡ’ ಎನ್ ಕೌಂಟರ್: ಸಿಎಂ ಸಿದ್ಧರಾಮಯ್ಯ