Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

10/02/2026 8:46 AM

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 15ಕ್ಕೆ ಇಂಡೋ-ಪಾಕ್ ಹೈ-ವೋಲ್ಟೇಜ್ ಕದನ ಫಿಕ್ಸ್!

10/02/2026 8:30 AM

‘ಐತಿಹಾಸಿಕ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ US ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆಯಲಿದೆ’: ಶ್ವೇತಭವನ

10/02/2026 8:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ ಕೋರ್ಟ್!
INDIA

BREAKING : 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ ಕೋರ್ಟ್!

By kannadanewsnow0516/05/2025 7:36 PM

ಗುಜರಾತ್ : 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಕೇಸ್‌ನಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ.

ಹೌದು ಇಡಿ ದೇಶವೇ ಬೆಚ್ಚಿ ಬೀಳಿಸೋ ಪ್ರಕರಣ ಇದಾಗಿದ್ದು, ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಬಾಲಕ ನಾಪತ್ತೆಯಾದ ಬಳಿಕ ಈ ಬಗ್ಗೆ ಆತನ ತಂದೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸೂರತ್ ನಗರದ ಪುಣೆ ಠಾಣೆಯ ಪೊಲೀಸರು ಇವರನ್ನು ದೂರು ದಾಖಲಾದ 6 ದಿನಗಳ ಬಳಿಕ ಗುಜರಾತ್‌-ರಾಜಸ್ಥಾನ ಗಡಿಯಲ್ಲಿ ಪತ್ತೆ ಹಚ್ಚಿದ್ದರು. ಈ ವೇಳೆ ಶಿಕ್ಷಕಿ 20 ವಾರಗಳ ಗರ್ಭಿಣಿಯಾಗಿದ್ದಳು.

ಏನಿದು ಪ್ರಕರಣ?

ಗುಜರಾತಿನ ಸೂರತ್​ನಲ್ಲಿರುವ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಶಿಕ್ಷಕಿ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದರು. ಆದರೆ ಕಳೆದ ಒಂದು ವರ್ಷದಿಂದ ಈ ವಿದ್ಯಾರ್ಥಿ ಜೊತೆಗೆ ಶಿಕ್ಷಕಿ ಸಾಕಷ್ಟು ಆತ್ಮೀಯತೆ ಬೆಳೆಸಿದ್ದಳು. ಕಾಲಾನಂತರದಲ್ಲಿ ಇಬ್ಬರು ಸಾಕಷ್ಟು ಆತ್ಮೀಯತೆ ಬೆಳೆಸಿಕೊಂಡಿದ್ದರು. ಆದರೆ ಕಳೆದ ಏಪ್ರಿಲ್ 25ರ ಮಧ್ಯಾಹ್ನ ವಿದ್ಯಾರ್ಥಿ ಕಾಣೆಯಾಗಿದ್ದು, ಸಿಸಿಟಿವಿ ಪರಿಶೀಲಿಸಿದಾಗ ಶಿಕ್ಷಕಿ ಬಾಲಕನೊಂದಿಗೆ ಬ್ಯಾಗುಗಳನ್ನು ಹೊತ್ತೊಯ್ಯುತ್ತಿರುವುದು ಪತ್ತೆಯಾಗಿದೆ. ಇದರಿಂದ ಇದು ಪೂರ್ವ ನಿಯೋಜಿತ ಕೃತ್ಯವೆಂಬುದು ಬಯಲಾಗಿದೆ.

ವಿದ್ಯಾರ್ಥಿ ಕಾಣೆಯಾದ ಕುರಿತು ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು. ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಇಬ್ಬರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದರು. ನಾಲ್ಕು ದಿನಗಳ ಹುಡುಕಾಟದ ನಂತರ ಇಬ್ಬರು ಗುಜರಾತ್-ರಾಜಸ್ಥಾನ ಗಡಿಯ ಬಳಿ ಪತ್ತೆಯಾಗಿದ್ದು. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಮತ್ತು ವಿದ್ಯಾರ್ಥಿ ಇಬ್ಬರು ವಡೋದರಾ, ಅಹಮದಾಬಾದ್, ದೆಹಲಿ, ಜೈಪುರ ಮತ್ತು ವೃಂದಾವನ ಸೇರಿದಂತೆ ಹಲವಾರು ನಗರಗಳಲ್ಲಿ ಪ್ರಯಾಣಿಸಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದ್ದು. ಶಿಕ್ಷಕಿಯ ಮತ್ತು ಬಾಲಕನ ನಡುವೆ ವಡೋದರದ ಹೋಟೆಲ್​ ಮತ್ತು ಮನೆಯಲ್ಲಿ ಲೈಂಗಿಕ ಸಂಪರ್ಕ ಏರ್ಪಟ್ಟಿರುವುದು ಬಹಿರಂಗವಾಗಿದೆ.

ಇನ್ನು ಶಿಕ್ಷಕಿ 5 ತಿಂಗಳ ಗರ್ಭಿಣಿ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಬಹಿರಂಗವಾಗಿದ್ದು. ಈ ಕುರಿತು ಸೂರತ್ ಪೊಲೀಸ್ ಉಪ ಆಯುಕ್ತ ಭಾಗೀರಥ್ ಗಧ್ವಿ ಖಾಸಗಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆ ಐದು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಅಪ್ರಾಪ್ತ ವಯಸ್ಕ ಮಗುವಿನ ತಂದೆ ಎಂದು ಅವರು ಹೇಳಿಕೊಂಡಿದ್ದಾರೆ. ಅವರ ಹೇಳಿಕೆಯ ಆಧಾರದ ಮೇಲೆ, ನಾವು ಡಿಎನ್‌ಎ ಪರೀಕ್ಷೆಗೆ ಆದೇಶಿಸಿದ್ದೇವೆ. ವಿಚಾರಣೆಯ ಸಮಯದಲ್ಲಿ, ಇಬ್ಬರೂ ವ್ಯಕ್ತಿಗಳು ಹಲವಾರು ತಿಂಗಳುಗಳಿಂದ ದೈಹಿಕ ಸಂಬಂಧದಲ್ಲಿ ತೊಡಗಿದ್ದಾಗಿ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದರು.

#Gujarat : Female tutor abducts minor boy, becomes pregnant; gets court nod for abortionhttps://t.co/RFToVo1GND@santwana99 @jayanthjacob

— Dilip Kshatriya (@Kshatriyadilip) May 14, 2025

Share. Facebook Twitter LinkedIn WhatsApp Email

Related Posts

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 15ಕ್ಕೆ ಇಂಡೋ-ಪಾಕ್ ಹೈ-ವೋಲ್ಟೇಜ್ ಕದನ ಫಿಕ್ಸ್!

10/02/2026 8:30 AM1 Min Read

‘ಐತಿಹಾಸಿಕ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ US ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆಯಲಿದೆ’: ಶ್ವೇತಭವನ

10/02/2026 8:23 AM1 Min Read

ಮಾಲ್ಟಾಕ್ಕೆ ಭಾರತದ ಮುಂದಿನ ಹೈಕಮಿಷನರ್ ಆಗಿ ರಚಿತಾ ಭಂಡಾರಿ ನೇಮಕ | Rachita Bhandari

10/02/2026 8:09 AM1 Min Read
Recent News
BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

10/02/2026 8:46 AM

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 15ಕ್ಕೆ ಇಂಡೋ-ಪಾಕ್ ಹೈ-ವೋಲ್ಟೇಜ್ ಕದನ ಫಿಕ್ಸ್!

10/02/2026 8:30 AM

‘ಐತಿಹಾಸಿಕ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ US ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆಯಲಿದೆ’: ಶ್ವೇತಭವನ

10/02/2026 8:23 AM

ಮಾಲ್ಟಾಕ್ಕೆ ಭಾರತದ ಮುಂದಿನ ಹೈಕಮಿಷನರ್ ಆಗಿ ರಚಿತಾ ಭಂಡಾರಿ ನೇಮಕ | Rachita Bhandari

10/02/2026 8:09 AM
State News
BREAKING NEWS KARNATAKA

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

By kannadanewsnow5710/02/2026 8:46 AM KARNATAKA 1 Min Read

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಚಿಕ್ಕಬಳ್ಳಾಪುರದಲ್ಲಿ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಬೃಹತ್ ಕಂಟೈನರ್ ಪಲ್ಟಿಯಾದ…

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ.!

10/02/2026 7:56 AM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

10/02/2026 7:49 AM

ALERT : 2021ಕ್ಕಿಂತ ಮೊದಲು `ಮೊಬೈಲ್’ ಖರೀದಿಸಿದ್ದೀರಾ? ಈ 100 ಕೋಟಿ `ಆಂಡ್ರಾಯ್ಡ್ ಫೋನ್’ ಗಳು ಇನ್ನು ಅಸುರಕ್ಷಿತ.!

10/02/2026 7:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.