Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಧ್ಯಪ್ರದೇಶದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ : ಟ್ಯಾಕ್ಟರ್‌ ಟ್ರ್ಯಾಲಿ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಸ್ಥಳದಲ್ಲೇ ಸಾವು!
INDIA

BREAKING : ಮಧ್ಯಪ್ರದೇಶದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ : ಟ್ಯಾಕ್ಟರ್‌ ಟ್ರ್ಯಾಲಿ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಸ್ಥಳದಲ್ಲೇ ಸಾವು!

By kannadanewsnow57

ಭೋಪಾಲ್: ಮಧ್ಯಪ್ರದೇಶದ ರಾಜ್ ಗಢ ಜಿಲ್ಲೆಯಲ್ಲಿಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ.

ರಾಜ್‌ ಗಢ ಜಿಲ್ಲೆಯ ಪಿಪ್ಲೋಧಿಜಾದ್‌ ನಲ್ಲಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ‌13 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ರಾಜಸ್ಥಾನದ ನಿವಾಸಿಗಳು ಎಂದು ಹೇಳಲಾಗಿದೆ. ರಾಜಸ್ಥಾನದಿಂದ ರಾಜ್ಗಢ ಜಿಲ್ಲೆಯ ಕುಲಂಪುರ ಗ್ರಾಮಕ್ಕೆ ಮದುವೆ ಮೆರವಣಿಗೆಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಪಿಪ್ಲೋಡಿ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ನಂತರ, ಗಾಯಗೊಂಡವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

#WATCH | Rajgarh Accident | Madhya Pradesh: Harsh Dikshit, DM Rajgarh says, "Some people from Rajasthan were coming to the state to attend a wedding, in a tractor. Near the Rajasthan-Rajgarh border, the tractor was overturned in which 13 people died and 15 were injured. Two… pic.twitter.com/9uBKPSHDZ5

— ANI (@ANI) June 2, 2024

ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಮಧ್ಯಪ್ರದೇಶದ ರಾಜ್‌ ಗಢ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸುದ್ದಿ ಕೇಳಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.

BREAKING : ಮಧ್ಯಪ್ರದೇಶದಲ್ಲಿ ತಡರಾತ್ರಿ ಭೀಕರ ಅಪಘಾತ : ಅಪರಿಚಿತ ವಾಹನಕ್ಕೆ ಜೀಪ್ ಡಿಕ್ಕಿಯಾಗಿ 8 ಮಂದಿ ಸಾವು BREAKING: 13 people including children WERE KILLED ON THE SPOT WHEN A TRACTOR OVERTURNED IN A ROAD ACCIDENT IN Madhya Pradesh late last night.
Share. Facebook Twitter LinkedIn WhatsApp Email

Related Posts

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

1 Min Read

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

1 Min Read

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಕುಸಿದುಬಿದ್ದ ಹನುಮಾನ್ ದೇವಸ್ಥಾನದ ಮೇಲ್ಛಾವಣಿ! ಹಲವರಿಗೆ ಗಂಭೀರ ಗಾಯ

1 Min Read
Recent News

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಕುಸಿದುಬಿದ್ದ ಹನುಮಾನ್ ದೇವಸ್ಥಾನದ ಮೇಲ್ಛಾವಣಿ! ಹಲವರಿಗೆ ಗಂಭೀರ ಗಾಯ

State News
dk shivakumar KARNATAKA

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: “ಬಿಡದಿಯ ರೈತರು ಮುಗ್ಧರು ಮತ್ತು ಒಳ್ಳೆಯವರು, ಆದರೆ ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ…

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

BREAKING: ಜುಲೈ.6ಕ್ಕೆ ಕರ್ನಾಟಕ ಸಿಇಟಿ ಸೀಟು ಹಂಚಿಕೆ ಅಣಕು ಫಲಿತಾಂಶ ಪ್ರಕಟ | Karnataka CET Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.