Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬ್ರೇಕಿಂಗ್‌: ‘ನೇಪಾಳ’ದಲ್ಲಿ ಭೀಕರ ದುರಂತ, ‘ನದಿಗೆ’ ಬಸ್‌ ಉರುಳಿ 14 ಮಂದಿ ಭಾರತೀಯರು ದುರ್ಮರಣ…!
INDIA

ಬ್ರೇಕಿಂಗ್‌: ‘ನೇಪಾಳ’ದಲ್ಲಿ ಭೀಕರ ದುರಂತ, ‘ನದಿಗೆ’ ಬಸ್‌ ಉರುಳಿ 14 ಮಂದಿ ಭಾರತೀಯರು ದುರ್ಮರಣ…!

By kannadanewsnow0723/08/2024 12:51 PM
14 Indians killed as bus falls into river in Nepal

ನವದೆಹಲಿ: ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಭಾರತೀಯ ಪ್ರಯಾಣಿಕರ ಬಸ್ ಉರುಳಿದ ಪರಿಣಾಮ 14 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ. 40 ಭಾರತೀಯರನ್ನು ಹೊತ್ತ ಬಸ್ ಪೊಖಾರಾದಿಂದ ಕಠ್ಮಂಡುವಿಗೆ ತೆರಳುತ್ತಿತ್ತು ಎನ್ನಲಾಗಿದೆ.

ಯುಪಿ ಎಫ್ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್ ನದಿಗೆ ಉರುಳಿ ಬಿದ್ದಿದೆ ಎಂದು ತನಾಹುನ್ ಜಿಲ್ಲೆಯ ಡಿಎಸ್ಪಿ ದೀಪ್ಕುಮಾರ್ ರಾಯ ತಿಳಿಸಿದ್ದಾರೆ.

Nepal | An Indian passenger bus with 40 people onboard has plunged into the Marsyangdi river in Tanahun district, confirms Nepal Police.

“The bus bearing number plate UP FT 7623 plunged into the river and is lying on the bank of the river,” DSP Deepkumar Raya from the District…

— ANI (@ANI) August 23, 2024

 

Breaking: 14 Indians killed as bus falls into river in Nepal ನದಿಗೆ ಬಸ್‌ ಉರುಳಿ 14 ಮಂದಿ ಭಾರತೀಯರು ದುರ್ಮರಣ...! ಬ್ರೇಕಿಂಗ್‌: ನೇಪಾಳದಲ್ಲಿ ಭೀಕರ ದುರಂತ
Share. Facebook Twitter LinkedIn WhatsApp Email

Related Posts

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM1 Min Read

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM1 Min Read

ಏರ್ ಇಂಡಿಯಾ ವಿಮಾನ ದುರಂತ ; ಮೃತರಲ್ಲಿ 202 ಜನರ ಗುರುತು ಪತ್ತೆ, 157 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

18/06/2025 9:31 PM1 Min Read
Recent News

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM
State News
KARNATAKA

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

By kannadanewsnow0918/06/2025 9:42 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ,…

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM

ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ

18/06/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.