Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಸಚಿವ ಈಶ್ವರ ಖಂಡ್ರೆ

08/04/2026 5:28 PM

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

08/04/2026 5:26 PM

ಬೆಳಗಾವಿಯಲ್ಲಿ ಭೀಕರ ಮರ್ಡರ್: ಹಳೆ ವೈಷಮ್ಯ, ರಾಜಕೀಯ ವಿರೋಧಕ್ಕೆ ಜಾತ್ರೆಯಲ್ಲೇ ವ್ಯಕ್ತಿ ಕಗ್ಗೊಲೆ

08/04/2026 5:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿದ್ದ 14 ಮಂದಿ ತಹಶೀಲ್ದಾರ್‌ ಗಳು `ಕಂದಾಯ ಇಲಾಖೆ’ಗೆ ವಾಪಸ್ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

BREAKING : ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿದ್ದ 14 ಮಂದಿ ತಹಶೀಲ್ದಾರ್‌ ಗಳು `ಕಂದಾಯ ಇಲಾಖೆ’ಗೆ ವಾಪಸ್ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5707/03/2026 8:32 AM

ಬೆಂಗಳೂರು: ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಇಲಾಖೆಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ 14 ಜನ ತಹಶೀಲ್ದಾರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಂದಾಯ ಇಲಾಖೆಗೆ ಹಿಂಪಡೆದು ಆದೇಶ ಹೊರಡಿಸಿದೆ.

ಮಾರ್ಚ್ 06, 2026ರಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಮಾತೃ ಇಲಾಖೆಗೆ ಮರಳಿರುವ ಈ ಎಲ್ಲಾ ಅಧಿಕಾರಿಗಳು ಕೂಡಲೇ ತಮ್ಮ ಪ್ರಸ್ತುತ ಹುದ್ದೆಗಳಿಂದ ಬಿಡುಗಡೆಗೊಂಡು, ಕಂದಾಯ ಇಲಾಖೆಯ (ಸೇವೆಗಳು-3) ಶಾಖೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕಂದಾಯ ಇಲಾಖೆಗೆ ಮರಳಿದ ಅಧಿಕಾರಿಗಳ ವಿವರ:

ರಾಘವಿ ವಿನೋದ ನಾಯಕ: ಯೋಜನಾ ಅಧಿಕಾರಿ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (NULM), ಬೆಂಗಳೂರು.

ದೊರೆಸ್ವಾಮಿ: ತಹಶೀಲ್ದಾರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ, ಬೆಂಗಳೂರು.

ಬಿ.ಎಂ. ಸಂಜನಾ: ಆಡಳಿತಾಧಿಕಾರಿ, ಜಲಾನಯನ ಅಭಿವೃದ್ಧಿ ಇಲಾಖೆ, ಬೆಂಗಳೂರು.

ಸೋಮಶೇಖ‌ರ್: ಸಹಾಯಕ ನಿರ್ದೇಶಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಬೆಳಗಾವಿ.

ಮಲ್ಲಿಕಾರ್ಜುನ ಎಸ್. ಅರಕೇರಿ: ಸಹಾಯಕ ನಿರ್ದೇಶಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ವಿಜಯಪುರ.

ಹೆಚ್. ಹೊನ್ನಮ್ಮ: ಸಹಾಯಕ ನಿರ್ದೇಶಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಬಳ್ಳಾರಿ.

ಸಾವಿತ್ರಿ ಸಲಗಾರ: ತಹಶೀಲ್ದಾ‌ರ್, KUIDFC.

ಸೌಮ್ಯ: ತಹಶೀಲ್ದಾರ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ (KREDEL), ಬೆಂಗಳೂರು.

ಶಿವಕುಮಾರ್ ಬಿರಾದಾರ: ವಿಶೇಷ ಭೂ ಸ್ವಾಧಿನಾಧಿಕಾರಿ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (KRDCL), ಬೆಂಗಳೂರು.

ಯು. ವಸಂತಕುಮಾರಿ: ವಿಶೇಷ ಭೂ ಸ್ವಾಧಿನಾಧಿಕಾರಿ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (KRDCL), ಬೆಂಗಳೂರು.

ವಿನೋದ ಟಿ.: ತಹಶೀಲ್ದಾ‌ರ್, ನಗರ ಸಮೀಕ್ಷೆ ಯೋಜನೆ, ಮೈಸೂರು.

ಚನ್ನವೀರಭದ್ರಯ್ಯ: ಆಡಿಟ್ ಆಫೀಸರ್, ಕಾವೇರಿ ನೀರಾವರಿ ನಿಗಮ, ಮೈಸೂರು.

ವಿಜಯೇಂದ್ರ ಹುಲಿ ನಾಯ್ಕ: ಸಹಾಯಕ ನಿರ್ದೇಶಕರು, ಸಾಮಾಜಿಕ ಭದ್ರತಾ ಯೋಜನೆ, ಯಾದಗಿರಿ.

ಹಾಗೂ ಕರ್ನಾಟಕ ರಾಜ್ಯ ಖನಿಜಗಳ ನಿಗಮದಲ್ಲಿ ಪ್ರಧಾನ ವ್ಯವಸ್ಥಾಪಕರಾಗಿದ್ದ (ಆಡಳಿತ) ಓರ್ವ ತಹಶೀಲ್ದಾರ್ (ಗ್ರೇಡ್-2) ಸೇರಿದಂತೆ ಒಟ್ಟು 14 ಜನರನ್ನು ಹಿಂಪಡೆಯಲಾಗಿದೆ.

BREAKING: 14 Tahsildars posted to other departments return to the Revenue Department: Important order from the state government
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಸಚಿವ ಈಶ್ವರ ಖಂಡ್ರೆ

08/04/2026 5:28 PM1 Min Read

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

08/04/2026 5:26 PM2 Mins Read

ಬೆಳಗಾವಿಯಲ್ಲಿ ಭೀಕರ ಮರ್ಡರ್: ಹಳೆ ವೈಷಮ್ಯ, ರಾಜಕೀಯ ವಿರೋಧಕ್ಕೆ ಜಾತ್ರೆಯಲ್ಲೇ ವ್ಯಕ್ತಿ ಕಗ್ಗೊಲೆ

08/04/2026 5:19 PM1 Min Read
Recent News

ರಾಜ್ಯದಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಸಚಿವ ಈಶ್ವರ ಖಂಡ್ರೆ

08/04/2026 5:28 PM

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

08/04/2026 5:26 PM

ಬೆಳಗಾವಿಯಲ್ಲಿ ಭೀಕರ ಮರ್ಡರ್: ಹಳೆ ವೈಷಮ್ಯ, ರಾಜಕೀಯ ವಿರೋಧಕ್ಕೆ ಜಾತ್ರೆಯಲ್ಲೇ ವ್ಯಕ್ತಿ ಕಗ್ಗೊಲೆ

08/04/2026 5:19 PM

ಸಾಗರ ನಗರ ಯೋಜನಾ ಪ್ರಾಧಿಕಾರದಲ್ಲಿ ಬಾಕಿ ಇದ್ದ 28 ಕಡತಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅನುಮೋದನೆ

08/04/2026 5:11 PM
State News
KARNATAKA

ರಾಜ್ಯದಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಸಚಿವ ಈಶ್ವರ ಖಂಡ್ರೆ

By kannadanewsnow0908/04/2026 5:28 PM KARNATAKA 1 Min Read

ಬೆಂಗಳೂರು : ಮಾನವ -ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ…

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

08/04/2026 5:26 PM

ಬೆಳಗಾವಿಯಲ್ಲಿ ಭೀಕರ ಮರ್ಡರ್: ಹಳೆ ವೈಷಮ್ಯ, ರಾಜಕೀಯ ವಿರೋಧಕ್ಕೆ ಜಾತ್ರೆಯಲ್ಲೇ ವ್ಯಕ್ತಿ ಕಗ್ಗೊಲೆ

08/04/2026 5:19 PM

ಸಾಗರ ನಗರ ಯೋಜನಾ ಪ್ರಾಧಿಕಾರದಲ್ಲಿ ಬಾಕಿ ಇದ್ದ 28 ಕಡತಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅನುಮೋದನೆ

08/04/2026 5:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.