BREAKING:ಬಿಹಾರದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಸ್ತನ, ಗುಪ್ತಾಂಗ ಕತ್ತರಿಸಿ ಕೊಲೆಗೈದ ದುರುಳರು!

ಬಿಹಾರ್ : ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ, ಕೊಲೆ ನಡೆದಿರುವ ಘಟನೆ ಮಾಸುವ ಮುನ್ನವೇ ಬಿಹಾರದಲ್ಲಿ ಇಡೀ ದೇಶವೇ ಬೆಚ್ಚಿ ಬೆಳಿಸುವಂತಹ ಮತ್ತೊಂದು ಘಟನೆ ನಡೆದಿದೆ.14 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸ್ತನಗಳು ಮತ್ತು ಗುಪ್ತಾಂಗವನ್ನು ಕತ್ತರಿಸಿ ಕೊಲೆ ಮಾಡಿದ್ದಾರೆ. ಹೌದು ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಾಳಿಕೋರರು ಆ ಬಾಲಕಿಯ ಸ್ತನಗಳನ್ನು ಕತ್ತರಿಸಿ … Continue reading BREAKING:ಬಿಹಾರದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಸ್ತನ, ಗುಪ್ತಾಂಗ ಕತ್ತರಿಸಿ ಕೊಲೆಗೈದ ದುರುಳರು!