ಬೆಂಗಳೂರು : ಇತ್ತೀಚಿಗೆ ಕೊಲ್ಕತ್ತಾದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಈಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹೆಚ್ಚಾಗಿರುವ ಘಟನೆ ಬೆಳಕಿಗೆ ಬಂದಿದೆ ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ. ಬಟ್ಟೆ ಒಣಗಿ ಹಾಕುವ ಸಲುವಾಗಿ ಬಾಲಕಿ ಮಹಡಿಯ ಮೇಲೆ ತೆರಳಿದಾಗ ಈ ಒಂದು ಪೈಶಾಚಿಕ ಕೃತ್ಯ ನಡೆದಿದೆ. ಪೋಷಕರು ಇಲ್ಲದನ್ನು ಗಮನಿಸಿ, ಮಹಡಿ ಮೇಲೆ ಹೋಗಿದ್ದನ್ನ ದೃಢ ಪಡಿಸಿಕೊಂಡ ದುರುಳ ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ.
ಬಾಲಕಿಯ ಮೇಲೆ ಅತ್ಯಾಚಾರ ಬೆಸೆಗೆ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ. ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸದ್ಯ ಕಾಮುಕನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮೀನು ಕೃಷಿಯಲ್ಲಿ ತೊಡಗಿದವರಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!