BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಜೆಗಾಗಿ ತನ್ನ ಊರಿಗೆ ತೆರಳಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ಯುವಕನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧನಂಜಯ್ ಎಂದು ತಿಳಿದುಬಂದಿದೆ. ಈ ಘಟನೆ ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!