ಬೆಂಗಳೂರು : ರಾಜ್ಯಕ್ಕೆ ಕೊರೋನಾ ರೂಪಾಂತರಿ ಎಂಟ್ರಿ ಆಗಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಹೌದು ರಾಜ್ಯದಲ್ಲಿ ಇಂದು 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಇನ್ನು ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದ್ದು, ಅಲ್ಲದೇ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 253 ಇವೆ. ಕೊರೋನಾ ಸಂಪಿಗೆ ರಾಜ್ಯದಲ್ಲಿ ಇದುವರೆಗೂ ಒಟ್ಟು ಮೂವರು ಬಲಿಯಾಗಿದ್ದಾರೆ.