BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

ನವದೆಹಲಿ : ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿ ಎಫ್‌ʼಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಬೆಳೆಗಾರರು ಕೇಂದ್ರ … Continue reading BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ