Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ ನೌಕಾಪಡೆಗೆ ಇರಾನ್ ಹ್ಯಾಕರ್‌ಗಳ ಶಾಕ್: 2,000ಕ್ಕೂ ಹೆಚ್ಚು ಮೆರಿನ್ ಸೈನಿಕರ ಖಾಸಗಿ ಮಾಹಿತಿ ಸೋರಿಕೆ!

29/04/2026 7:35 PM

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ

29/04/2026 7:32 PM

ತಮಿಳುನಾಡಿನಲ್ಲಿ ಮತ್ತೆ ಡಿಎಂಕೆ ದರ್ಬಾರ್? ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಸ್ಟಾಲಿನ್ ಸರ್ಕಾರಕ್ಕೆ ಸ್ಪಷ್ಟ ಬಹುಮತ!

29/04/2026 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್​ ಹೋಗಿದ್ದ ಕರ್ನಾಟಕದ 18 ಮಂದಿ ನಾಪತ್ತೆ!
KARNATAKA

BREAKING : ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್​ ಹೋಗಿದ್ದ ಕರ್ನಾಟಕದ 18 ಮಂದಿ ನಾಪತ್ತೆ!

By kannadanewsnow0505/06/2024 12:20 PM

ಬೆಂಗಳೂರು : ಉತ್ತರಾಖಂಡದ ಸಹಸ್ತ್ರತಾಲ್​ಗೆ ಟ್ರೆಕ್ಕಿಂಗ್​ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ.ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹೌದು ಉತ್ತರಾಖಂಡದ ಸಹಸ್ತ್ರತಾಲ್​ಗೆ ಟ್ರೆಕ್ಕಿಂಗ್​ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ ಅದರ ಜೊತೆಗೆ ಮಹಾರಾಷ್ಟ್ರದ ಒಬ್ಬರು ಮತ್ತು ಮೂವರು ಸ್ಥಳೀಯ ಮಾರ್ಗದರ್ಶಕರನ್ನು ಒಳಗೊಂಡ ಚಾರಣ ತಂಡವು ಮೇ 29 ರಂದು ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್ ಯಾತ್ರೆಗೆ ತೆರಳಿದ್ದು, ಜೂನ್ 7 ರಂದು ಹಿಂತಿರುಗಬೇಕು ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್ ತಿಳಿಸಿದ್ದಾರೆ.

ಆದರೆ, ಪ್ರತಿಕೂಲ ಹವಾಮಾನದಿಂದಾಗಿ ತಂಡವು ದಾರಿ ತಪ್ಪಿದೆ ಮತ್ತು ಟ್ರೆಕ್ಕಿಂಗ್ ಏಜೆನ್ಸಿ, ಹಿಮಾಲಯನ್ ವ್ಯೂ ಟ್ರ್ಯಾಕಿಂಗ್ ಏಜೆನ್ಸಿ, ನಾಲ್ವರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದರು ಮತ್ತು 13 ಮಂದಿಯನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದರು.

ಈ ಕುರಿತಂತೆ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಸಹಸ್ತ್ರತಾಲ್​ಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿದೆ. ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲು ಮತ್ತು ಚಾರಣಿಗರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಗೆ ಬಿಶ್ತ್ ವಿನಂತಿಸಿದರು. ಸ್ಥಳೀಯ ಮಟ್ಟದ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸುವಂತೆಯೂ ಅವರು ಆದೇಶಿಸಿದರು. ಸಹಸ್ತ್ರ ತಾಲ್ ಸುಮಾರು 4,100-4,400 ಮೀಟರ್ ಎತ್ತರದಲ್ಲಿದೆ ಮತ್ತು ಘಟನೆಯ ಸ್ಥಳವು ಉತ್ತರಕಾಶಿ ಮತ್ತು ತೆಹ್ರಿ ಜಿಲ್ಲೆಗಳ ಗಡಿ ಪ್ರದೇಶದಲ್ಲಿದೆ ಎಂದು ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ

29/04/2026 7:32 PM1 Min Read

ಮೇ.2ರಂದು ಸಾಗರದಲ್ಲಿ ‘ಪೆರ್ಡೂರು ಮೇಳ’ದಿಂದ ಅದ್ಧೂರಿ ‘ಪೌರಾಣಿಕ ಯಕ್ಷಗಾನ’ ಪ್ರದರ್ಶನ

29/04/2026 7:08 PM1 Min Read

ಸಾಗರ ಶಿಕ್ಷಕರ ಸಂಘದ ಚುನಾವಣೆ: ‘ಸದ್ಗುರು’ ತಂಡದಿಂದ ಮಾಲ್ತೇಶ್ ಅಬ್ಬರದ ಪ್ರಚಾರ, ಗುರುಭವನ ನಿರ್ಮಾಣದ ಸಂಕಲ್ಪ

29/04/2026 7:04 PM2 Mins Read
Recent News

ಅಮೆರಿಕ ನೌಕಾಪಡೆಗೆ ಇರಾನ್ ಹ್ಯಾಕರ್‌ಗಳ ಶಾಕ್: 2,000ಕ್ಕೂ ಹೆಚ್ಚು ಮೆರಿನ್ ಸೈನಿಕರ ಖಾಸಗಿ ಮಾಹಿತಿ ಸೋರಿಕೆ!

29/04/2026 7:35 PM

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ

29/04/2026 7:32 PM

ತಮಿಳುನಾಡಿನಲ್ಲಿ ಮತ್ತೆ ಡಿಎಂಕೆ ದರ್ಬಾರ್? ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಸ್ಟಾಲಿನ್ ಸರ್ಕಾರಕ್ಕೆ ಸ್ಪಷ್ಟ ಬಹುಮತ!

29/04/2026 7:22 PM

ಕೇರಳ ಎಕ್ಸಿಟ್ ಪೋಲ್: ಎಡರಂಗದ ಕೋಟೆ ಉಡೀಸ್? ದಶಕದ ಬಳಿಕ ಅಧಿಕಾರದ ಹೊಸ್ತಿಲಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್!

29/04/2026 7:09 PM
State News
KARNATAKA

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ

By kannadanewsnow0929/04/2026 7:32 PM KARNATAKA 1 Min Read

ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ಬಳಿಯಲ್ಲಿನ ಕಾಂಪೌಂಡ್ ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿತ್ತು. ಈ ಕಾಂಪೌಂಡ್ ಬಳಿಯಲ್ಲಿ ಆಶ್ರಯ ಪಡೆದಿದ್ದಂತ…

ಮೇ.2ರಂದು ಸಾಗರದಲ್ಲಿ ‘ಪೆರ್ಡೂರು ಮೇಳ’ದಿಂದ ಅದ್ಧೂರಿ ‘ಪೌರಾಣಿಕ ಯಕ್ಷಗಾನ’ ಪ್ರದರ್ಶನ

29/04/2026 7:08 PM

ಸಾಗರ ಶಿಕ್ಷಕರ ಸಂಘದ ಚುನಾವಣೆ: ‘ಸದ್ಗುರು’ ತಂಡದಿಂದ ಮಾಲ್ತೇಶ್ ಅಬ್ಬರದ ಪ್ರಚಾರ, ಗುರುಭವನ ನಿರ್ಮಾಣದ ಸಂಕಲ್ಪ

29/04/2026 7:04 PM

BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ

29/04/2026 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.