BREAKING : ಉತ್ತರ ಪ್ರದೇಶದ ಕಾನ್ಪುರದಲ್ಲಿ 2 ಸ್ಕೂಟಿಗಳು ಸ್ಫೋಟ ; 6 ಜನರಿಗೆ ಗಾಯ
ಕಾನ್ಪುರ : ಕಾನ್ಪುರದ ಮಿಶ್ರಿ ಬಜಾರ್ ಪ್ರದೇಶದಲ್ಲಿ ಸ್ಕೂಟರ್ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೂಲ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಿಶ್ರಿ ಬಜಾರ್ ಪ್ರದೇಶದಲ್ಲಿ ನಿಲ್ಲಿಸಿದ್ದ ಎರಡು ಸ್ಕೂಟರ್’ಗಳು ಇಂದು ಸಂಜೆ 7:15 ರ ಸುಮಾರಿಗೆ ಸ್ಫೋಟಗೊಂಡಿದ್ದು, ಒಬ್ಬ ಮಹಿಳೆ ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅಶುತೋಷ್ ಕುಮಾರ್ ತಿಳಿಸಿದ್ದಾರೆ. ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು … Continue reading BREAKING : ಉತ್ತರ ಪ್ರದೇಶದ ಕಾನ್ಪುರದಲ್ಲಿ 2 ಸ್ಕೂಟಿಗಳು ಸ್ಫೋಟ ; 6 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed