BREAKING : ಶೇ.60 ರಷ್ಟು ‘ಕನ್ನಡ ನಾಮಫಲಕ’ ಅಳವಡಿಕೆಗೆ ‘2 ವಾರ’ ಗಡುವು ವಿಸ್ತರಣೆ : ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು : ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ. ‘ಗರ್ಭವತಿ’ಯಾಗಿರುವುದಾಗಿ ಘೋಷಿಸಿದ ‘ದೀಪಿಕಾ ಪಡುಕೋಣೆ- ರಣವೀರ್ ಸಿಂಗ್’ ದಂಪತಿ ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿಕೆ … Continue reading BREAKING : ಶೇ.60 ರಷ್ಟು ‘ಕನ್ನಡ ನಾಮಫಲಕ’ ಅಳವಡಿಕೆಗೆ ‘2 ವಾರ’ ಗಡುವು ವಿಸ್ತರಣೆ : ಡಿಸಿಎಂ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed