BREAKING : ಮಹಾರಾಷ್ಟ್ರದಲ್ಲಿ ಘೋರ ದುರಂತ : ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 20 ಪ್ರಯಾಣಿಕರು ದುರ್ಮರಣ!
ಮಹಾರಾಷ್ಟ್ರ : ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದು, ಪ್ರಯಾಣಿಕರು ಇಳಿಯುವ ಭರದಲ್ಲಿ ಇನ್ನೊಂದು ಹಳಿಯ ಮೇಲೆ ನಿಂತಿದ್ದಾರೆ. ಈ ವೇಳೆ ದೆಹಲಿಯಿಂದ ಆಗಮಿಸುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಈ ವೇಳೆ ಸುಮಾರು 20 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಪರಾಂಡ ನಿಲ್ದಾಣದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಹೌದು ರೈಲು ನಿಲ್ದಾಣದಲ್ಲಿ ನಿಂತಿದ್ದಾಗ ಬೆಂಕಿ ಹತ್ತಿಕೊಂಡಿದೆ ಎಂದು ವದಂತಿ ಹಬ್ಬಿಸಲಾಗಿದೆ. ಈ ವೇಳೆ ಆತಂಕ್ಕಕ್ಕೊಳಗಾದ ಪ್ರಯಾಣಿಕರು … Continue reading BREAKING : ಮಹಾರಾಷ್ಟ್ರದಲ್ಲಿ ಘೋರ ದುರಂತ : ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 20 ಪ್ರಯಾಣಿಕರು ದುರ್ಮರಣ!
Copy and paste this URL into your WordPress site to embed
Copy and paste this code into your site to embed