Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2025-26ನೇ ಸಾಲಿನ ಕರ್ನಾಟಕ `SSLC-ಅರ್ಧವಾರ್ಷಿಕ ಪರೀಕ್ಷೆ’ಯ ವೇಳಾಪಟ್ಟಿ ಪ್ರಕಟ | Karnataka SSLC Exam
KARNATAKA

BREAKING : 2025-26ನೇ ಸಾಲಿನ ಕರ್ನಾಟಕ `SSLC-ಅರ್ಧವಾರ್ಷಿಕ ಪರೀಕ್ಷೆ’ಯ ವೇಳಾಪಟ್ಟಿ ಪ್ರಕಟ | Karnataka SSLC Exam

By kannadanewsnow57

ಬೆಂಗಳೂರು :2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ.

2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು.

ಅದರಂತೆ, 2025-26 ಸಾಲಿನ 2.2.2. ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ www.kseab.karnataka.gov.in ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಲು ತಿಳಿಸಿದೆ.

BREAKING: 2025-26 `SSLC-Half-Yearly Exam' Schedule Announced | Karnataka SSLC Exam
Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 Min Read
Recent News

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.