Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗೋವಾದ ನೈಟ್ ಕ್ಲಬ್ ಅಗ್ನಿ ದುರಂತದಲ್ಲಿ 23 ಮಂದಿ ಸಜೀವ ದಹನ : ಪ್ರಧಾನಿ ಮೋದಿ ಸಂತಾಪ
INDIA

BREAKING : ಗೋವಾದ ನೈಟ್ ಕ್ಲಬ್ ಅಗ್ನಿ ದುರಂತದಲ್ಲಿ 23 ಮಂದಿ ಸಜೀವ ದಹನ : ಪ್ರಧಾನಿ ಮೋದಿ ಸಂತಾಪ

By kannadanewsnow57

ನವದೆಹಲಿ : ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ.

Prime Minister Narendra Modi tweets, "The fire mishap in Arpora, Goa is deeply saddening. My thoughts are with all those who have lost their loved ones. May the injured recover at the earliest. Spoke to Goa CM Dr. Pramod Sawant Ji about the situation. The State Government is… pic.twitter.com/IvXUuUsaAU

— ANI (@ANI) December 7, 2025

🔴 BREAKING | Goa Nightclub Tragedy – 23 Dead

A massive fire broke out at Birch by Romeo Lane in North Goa’s Arpora late Saturday night, killing 23 staff members trapped inside.
The blaze is suspected to have started in the kitchen, possibly triggered by a cylinder blast,… pic.twitter.com/cZvgsY0wVW

— Bharathirajan (@bharathircc) December 6, 2025

BREAKING: 23 people burnt alive in Goa nightclub fire: PM Modi condoles
Share. Facebook Twitter LinkedIn WhatsApp Email

Related Posts

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

1 Min Read

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

2 Mins Read

ಹರಡುತ್ತಿದೆ ಹಂತಾವೈರಸ್ ಭೀತಿ: ದೇಶಾದ್ಯಂತ ಹದ್ದಿನ ಕಣ್ಣಿಟ್ಟ ಭಾರತೀಯ ಆರೋಗ್ಯ ಸಂಸ್ಥೆಗಳು

1 Min Read
Recent News

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

State News
KARNATAKA

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

By kannadanewsnow09 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹಿಂದುಳಿದ ವರ್ಗಗಳ ಮತಬ್ಯಾಂಕ್ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ಪ್ರದೇಶ…

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.