ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ 25 ವರ್ಷದ ಯುವಕನಿಗೆ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ.
ಹೌದು ಚಿಕ್ಕಮಂಗಳೂರು ತಾಲೂಕಿನ ಕಾಂಡ್ಯ ಬಳಿಯ ಮತ್ತುಖಂಡ ಗ್ರಾಮದಲ್ಲಿ 25 ವರ್ಷದ ಯುವಕನಿಗೆ ಮಂಗನ ಕಾಯಿಲೆ ದೃಢವಾಗಿದೆ. ಮತ್ತಿಕಂಡ ಗ್ರಾಮದಲ್ಲಿ ಹೆಚ್ಚಿದ ಇದೀಗ ಮಂಗನ ಕಾಯಿಲೆಯಿಂದ ಜನರು ಭಯ ಭೀತರಾಗಿದ್ದಾರೆ.