ಬೆಳಗಾವಿ : ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಪರ್ಸನಲ್ಲಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹರಾಗಾಪುರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
BREAKING : ‘ಡಿ ಬಾಸ್’ ಗೆ ಮತ್ತೊಂದು ಸಂಕಷ್ಟ : ರಾಜ್ಯ ‘ಮಹಿಳಾ ಆಯೋಗ’ ದಿಂದ ನಟ ದರ್ಶನ್ ಗೆ ನೋಟಿಸ್
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ. ಆದರೆ ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 28 ಮಂದಿ ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹರಾಗಪೂರ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಪ್ರತ್ಯಕ್ಷಗೊಂಡ ಕಾಡಾನೆ : ಭಯಭೀತರಾದ ಜನತೆ
ಚಾಲಕನ ಸಮಯ ಪ್ರಜ್ಞೆಯಿಂದ ಈ ಒಂದು ಭಾರಿ ದೊಡ್ಡ ದುರಂತ ತಪ್ಪಿದಂತಾಗಿದೆ. ಈ ವೇಳೆ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ