BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ ಪ್ರಕಟ | Karnataka 2nd PUC Exam 2024

ಬೆಂಗಳೂರು : ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಆತಂಕವನ್ನ ಕಡಿಮೆ ಮಾಡಲು ಮತ್ತು ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನ ಸೃಷ್ಟಿಸಲು ಈ ವರ್ಷ ಕರ್ನಾಟಕ ಬೋರ್ಡ್ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು 1, 2 ಮತ್ತು 3 ಪರೀಕ್ಷೆಗಳಾಗಿ ನಡೆಸಲಾಗುವುದು. ಸಂಪೂರ್ಣ ವೇಳಾಪಟ್ಟಿ ಹೀಗಿದೆ! ಮಾರ್ಚ್ 1 ರಿಂದ 22 ರವರೆಗೆ ಪಿಯುಸಿ ಪರೀಕ್ಷೆ ನಡೆದಿದ್ದು, ಫಲಿತಾಂಶವನ್ನು ಇಂದು ಅಪ್ಲೋಡ್ ಮಾಡಲಾಗಿದೆ. … Continue reading BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ ಪ್ರಕಟ | Karnataka 2nd PUC Exam 2024