ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಸುದ್ದಿಯನ್ನು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ದೃಢಪಡಿಸಿದೆ.
ಶುಕ್ರವಾರ ರಾತ್ರಿ 11:06 ಕ್ಕೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ. ಈವರೆಗೆ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
An earthquake of magnitude 3.2 on the Richter Scale hit Kishtwar, Jammu and Kashmir at 11:06 pm today: National Center for Seismology pic.twitter.com/GFzfk51Nri
— ANI (@ANI) April 26, 2024