BREAKING : ಹಾವೇರಿ : ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ : ಮೂವರ ಸಾವು, ಹಲವರಿಗೆ ಗಾಯ

ಹಾವೇರಿ : ಕುರಿ ತುಂಬಿಕೊಂಡು ತೆರಳುತ್ತಿದ್ದ ಬೊಲೆರೋ ವಾಹನ ಒಂದು ರಸ್ತೆ ಬದಿಯ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಹಲವರಿಗೆ ಗಾಯವಾಗಿದ್ದು, ಅಲ್ಲದೆ 20 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿ ನಡೆದಿದೆ. ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯ ಈ ದುರಂತ ಸಂಭವಿಸಿದೆ.ಅಪಘಾತದಲ್ಲಿ ರಾಣೆಬೆನ್ನೂರು ತಾಲೂಕಿನ ಖಾಗೋಳ ಗ್ರಾಮದ ಗುಡ್ಡಪ್ಪ ಕೈದಾಳಿ (40) ಮೈಲಾರಪ್ಪ ಕೈದಾಳಿ (41) ಶಿವರಾಜ್ ಹೊಳೆಪ್ಪನವರ … Continue reading BREAKING : ಹಾವೇರಿ : ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ : ಮೂವರ ಸಾವು, ಹಲವರಿಗೆ ಗಾಯ