BREAKING : ದಾವಣಗೆರೆಯಲ್ಲಿ ‘ಟೈರ್’ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ: 3 ಸಾವು 6 ಜನರಿಗೆ ಗಾಯ
ದಾವಣಗೆರೆ : ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಒಂದು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದು 6 ಜನರಿಗೆ ಗಾಯವಾಗಿರುವ ದುರ್ಘಟನೆ ದಾವಣಗೆರೆ ನಗರದ ಹೊರವಲಯದಲ್ಲಿರುವ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ‘ಪ್ಯಾರೆಸಿಟಮಾಲ್’ ಯಕೃತ್ತಿನ ಅಪಾಯವನ್ನು ಉಂಟುಮಾಡಬಹುದು: ಅಧ್ಯಯನದಿಂದ ಶಾಕಿಂಗ್ ವರದಿ ಬಹಿರಂಗ ದಾವಣಗೆರೆ ನಗರದ ಹೊರವಲಯದಲ್ಲಿ ತಡರಾತ್ರಿ ಈ ಒಂದು ಅಪಘಾತ ನಡೆದಿದೆ. ಘಟನೆಯಲ್ಲಿ ಬುಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರೆಂದು ಹೇಳಲಾಗುತ್ತಿದೆ.ಗಾಯಾಳುಗಳ ಪೈಕಿ … Continue reading BREAKING : ದಾವಣಗೆರೆಯಲ್ಲಿ ‘ಟೈರ್’ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ: 3 ಸಾವು 6 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed