ಅಂಡಮಾನ್ : ತಡರಾತ್ರಿ ಭಾರತದ ಅಂಡಮಾನ್ ಸಮುದ್ರದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಭಾರತದ ಅಂಡಮಾನ್ ಸಮುದ್ರದಲ್ಲಿ ಶನಿವಾರ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ರಾತ್ರಿ 01:05 ಕ್ಕೆ ಭೂಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರ ಬಿಂದು 137 ಕಿ.ಮೀ ಆಳದಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
An earthquake of magnitude 4.3 on the Richter Scale hit the Andaman Sea at 01:05 am today: National Center for Seismology pic.twitter.com/GUS6loU9ml
— ANI (@ANI) April 6, 2024