BREAKING : ಇಸ್ರೇಲ್ ಮತ್ತು ಅಮೆರಿಕದ ದಾಳಿಯ ನಡುವೆ ಇರಾನ್ ನಲ್ಲಿ 4.3 ತೀವ್ರತೆಯ ಭೂಕಂಪ !
ತೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ವಾಯುದಾಳಿಗಳಿಂದ ತತ್ತರಿಸುತ್ತಿರುವ ಇರಾನ್‌ನಲ್ಲಿ ಈಗ ಪ್ರಕೃತಿಯ ವಿಕೋಪವೂ ಸಂಭವಿಸಿದೆ. ಮಂಗಳವಾರ ದಕ್ಷಿಣ ಇರಾನ್‌ನ ಗೆರಾಶ್ (Gerash) ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಆರಂಭಿಕ ವರದಿಗಳ ಪ್ರಕಾರ, ಈ ಭೂಕಂಪದಿಂದ ಯಾವುದೇ ದೊಡ್ಡ ಮಟ್ಟದ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ಶನಿವಾರದಿಂದ ಇಸ್ರೇಲ್ ಮತ್ತು ಅಮೆರಿಕ ಪಡೆಗಳು ಇರಾನ್‌ನ ವಿವಿಧ ಮಿಲಿಟರಿ ನೆಲೆಗಳ ಮೇಲೆ ಸತತ ದಾಳಿ ನಡೆಸುತ್ತಿವೆ. ಈ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಭೂಕಂಪ … Continue reading BREAKING : ಇಸ್ರೇಲ್ ಮತ್ತು ಅಮೆರಿಕದ ದಾಳಿಯ ನಡುವೆ ಇರಾನ್ ನಲ್ಲಿ 4.3 ತೀವ್ರತೆಯ ಭೂಕಂಪ !
Copy and paste this URL into your WordPress site to embed
Copy and paste this code into your site to embed