BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ರಾಮನಗರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ,ಕೊಲೆ!

ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಹತ್ಯೆಗೈದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆದಿದೆ. ಹೌದು ಜುಲೈ 20‌ ರಂದು ತಾರೀಖಿನಂದು ಸಂಜೆ ಬಾಲಕಿಯ ಪೋಷಕರು ಎಲ್ಲೆಡೆ ತಮ್ಮ ಮಗಳನ್ನು ಹುಡುಕುತ್ತಿದ್ದರು. ಮನೆ ಅಕ್ಕ-ಪಕ್ಕ, ಅವಳು ಹೋಗುತ್ತಿದ್ದ ಜಾಗ, ಆಟವಾಡುತ್ತಿದ್ದ ಸ್ಥಳಗಳಲ್ಲಿ ಎಷ್ಟೇ ಹುಡುಕಿದರೂ ತಮ್ಮ ಮಗಳು ಪತ್ತೆ ಆಗಲಿಲ್ಲ. ಕೂಡಲೇ ಮಾಗಡಿ ಪೊಲೀಸ್ ಠಾಣೆಗೆ ಹೋಗಿ ತಮ್ಮ ಮಗಳು ನಾಪತ್ತೆ ಆಗಿರುವ ಕುರಿತು … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ರಾಮನಗರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ,ಕೊಲೆ!