ಶಿವಮೊಗ್ಗ : ಶಿವಮೊಗ್ಗ, ಚಿಕ್ಕಮಗಳೂರು ಗಡಿ ಭಾಗದಲ್ಲಿ ಮಂಗನಕಾಯಿಲೆ ಭೀತಿ ಸೃಷ್ಟಿಯಾಗಿದ್ದು, ಕಮ್ಮರಡಗಿ ಗ್ರಾಮದ 40 ವರ್ಷದ ವ್ಯಕ್ತಿಗೆ ಮಂಗನಕಾಯಿಲೆ ದೃಢಪಟ್ಟಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದ 40 ವರ್ಷದ ವ್ಯಕ್ತಿಗೆ ಮಂಗನಕಾಯಿಲೆ ದೃಢಪಟ್ಟಿದ್ದು, ಸೋಂಕಿತ ವ್ಯಕ್ತಿಗೆ ಕಮ್ಮರಡಿ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.








