ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಶೇ. 42 ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದತೆಲಂಗಾಣ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Supreme Court has dismissed the Telangana government’s plea challenging the Telangana High Court’s interim order that stayed the State government’s decision to increase Other Backward Classes (OBC) reservation in local body elections in the State to 42%. pic.twitter.com/ngh0AF6FkK
— ANI (@ANI) October 16, 2025