ನವದೆಹಲಿ : 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳನ್ನ ಒಳಗೊಂಡ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಮೊದಲ ದಿನ ಮಧ್ಯಾಹ್ನ 3 ಗಂಟೆಯವರೆಗೆ ಅಂದಾಜು 49.78% ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಅಂದ್ಹಾಗೆ, ಛತ್ತೀಸ್ಗಢದ ಮಾವೋವಾದಿ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಐಇಡಿ ಸ್ಫೋಟದಲ್ಲಿ ಸಿಆರ್ಪಿಎಫ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಸಿಆರ್ಪಿಎಫ್ನ ಸಹಾಯಕ ಕಮಾಂಡೆಂಟ್ ಆಗಿದ್ದ ಅಧಿಕಾರಿಯನ್ನು ಭೈರಮ್ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಚಿಹ್ಕಾ ಮತಗಟ್ಟೆಯ ಬಳಿ ನಿಯೋಜಿಸಲಾಗಿತ್ತು.
Watch Video : ಫಿಲಿಪೈನ್ಸ್’ಗೆ ಬ್ರಹ್ಮೋಸ್ ಕ್ಷಿಪಣಿ ಹಸ್ತಾಂತರ : ದೇಶವಾಸಿಗಳಿಗೆ ‘ಪ್ರಧಾನಿ ಮೋದಿ’ ಅಭಿನಂದನೆ
ರಾಯಚೂರಿನ ಹಚ್ಚಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: 6 ಕಾರ್ಮಿಕರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ನಾನು ಸ್ಪರ್ಧಿಸಿದ್ದರೆ ಖಂಡಿತ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು : ಸಂಸದೆ ಸುಮಲತಾ ಅಂಬರೀಷ್