BREAKING : ನನ್ನ ಹತ್ರ ಇರುವ ದಾಖಲೆ ಬಿಡುಗಡೆ ಮಾಡಿದ್ರೆ, 5-6 ಸಚಿವರು ರಾಜೀನಾಮೆ ನೀಡ್ತಾರೆ : HDK ಹೊಸ ಬೊಂಬ್!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜಕೀಯ ನಾಯಕರ ಪರಸ್ಪರ ವಾಕ್ಸಮರ ತಾರಕಕ್ಕೆ ಏರಿದ್ದು, ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ನನ್ನ ಬಳಿ ಇರುವ ದಾಖಲೆಗಳನ್ನು ಏನಾದರೂ ಬಿಡುಗಡೆ ಮಾಡಿದರೆ ಐದರಿಂದ ಆರು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಬೆಳಗ್ಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ,ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. … Continue reading BREAKING : ನನ್ನ ಹತ್ರ ಇರುವ ದಾಖಲೆ ಬಿಡುಗಡೆ ಮಾಡಿದ್ರೆ, 5-6 ಸಚಿವರು ರಾಜೀನಾಮೆ ನೀಡ್ತಾರೆ : HDK ಹೊಸ ಬೊಂಬ್!