ನವದೆಹಲಿ:ಅಫ್ಘಾನಿಸ್ತಾನ ಗಡಿಯಲ್ಲಿ ಶನಿವಾರ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ-ಎನ್ಸಿಆರ್ ಪ್ರದೇಶ ಮತ್ತು ಕಾಶ್ಮೀರದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
#WATCH | An earthquake of magnitude 5.8 on the Richter scale hit Afghanistan at 12:17 PM (IST); tremors also felt in parts of Jammu and Kashmir
(Visuals from Poonch) pic.twitter.com/PQP8Ektldi
— ANI (@ANI) April 19, 2025
ಶನಿವಾರ ಅಫ್ಘಾನಿಸ್ತಾನದ ಗಡಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ-ಎನ್ಸಿಆರ್ ಪ್ರದೇಶ ಮತ್ತು ಕಾಶ್ಮೀರದಲ್ಲಿ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
EQ of M: 5.8, On: 19/04/2025 12:17:53 IST, Lat: 36.10 N, Long: 71.20 E, Depth: 130 Km, Location: Afghanistan.
For more information Download the BhooKamp App https://t.co/5gCOtjcVGs @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/Ar2EoIRFLH— National Center for Seismology (@NCS_Earthquake) April 19, 2025