BREAKING : ಚಿತ್ರದುರ್ಗ : ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ ‘5 ಕೆಜಿ’ ಚಿನ್ನಾಭರಣ ಜಪ್ತಿ

ಚಿತ್ರದುರ್ಗ : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಟ್ಟಾಗಿ ಪಾಲಿಸುತ್ತಿದ್ದು ಇದೀಗ ಚಿತ್ರದುರ್ಗದಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು ಐದು ಕೆಜಿ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. BREAKING: ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್: ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಕೋರ್ಟ್ ವಜಾ ಹೌದು ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿತ್ರದುರ್ಗ … Continue reading BREAKING : ಚಿತ್ರದುರ್ಗ : ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ ‘5 ಕೆಜಿ’ ಚಿನ್ನಾಭರಣ ಜಪ್ತಿ