BREAKING : ಉಡುಪಿಯಲ್ಲಿ 5 ಕ್ವಿಂಟಲ್ ‘ಚೀನಾ ಬೆಳ್ಳುಳ್ಳಿ’ ಜಪ್ತಿ : ಆತಂಕದಲ್ಲಿ ಗ್ರಾಹಕರು!

ಉಡುಪಿ : ಉಡುಪಿ ಮಾರುಕಟ್ಟೆಯಲ್ಲಿ ಇಂದು ಚೀನಾ ಬೆಳೆದಿರುವ ಬೆಳ್ಳುಳ್ಳಿ, ದೇಶಿಯ ಉತ್ಪನ್ನಕ್ಕೆ ಪರ್ಯಾಯವಾಗಿ ಮಾರಾಟವಾಗುತ್ತಿತ್ತು. ಇದನ್ನು ಅರಿತ ವರ್ತಕರು ನಗರಸಭೆಗೆ ದೂರು ನೀಡಿದ್ದು, ಸಗಟು ವ್ಯಾಪಾರದ ಮಳಿಗೆಯೊಂದರ ಮೇಲೆ ನಗರಸಭೆ ಆಯುಕ್ತರು ದಾಳಿ ನಡೆಸಿ, ಐದು ಕ್ವಿಂಟಲ್ ಚೀನಾ ಬೆಳ್ಳುಳ್ಳಿಯನ್ನು ಜಪ್ತಿ ಮಾಡಿದ್ದಾರೆ. ಹೌದು ಎಲೆಕ್ಟ್ರಾನಿಕ್ ವಸ್ತುಗಳ ಅಗ್ಗದ ಬೆಲೆಯಲ್ಲಿ ಮಾರಾಟದಲ್ಲಿ ಚೀನಾ ಅಕ್ಕಪಕ್ಕದ ದೇಶಗಳಿಗೆ ಭಾರಿ ಹೊಡೆತವನ್ನು ನೀಡಿದೆ.ಆದರೆ ಇದೀಗ ಎಲೆಕ್ಟ್ರಾನಿಕ್ ವಸ್ತುಗಳ ಜೊತೆಗೆ ಅಡುಗೆಗೆ ಬಳಸುವ ಹಲವು ವಸ್ತುಗಳನ್ನು ಮಾರಾಟ ಹಾಗೂ ಸರಬರಾಜು … Continue reading BREAKING : ಉಡುಪಿಯಲ್ಲಿ 5 ಕ್ವಿಂಟಲ್ ‘ಚೀನಾ ಬೆಳ್ಳುಳ್ಳಿ’ ಜಪ್ತಿ : ಆತಂಕದಲ್ಲಿ ಗ್ರಾಹಕರು!