BREAKING : ಕಲಬುರ್ಗಿಯಲ್ಲಿ ಬಿಸಿ ನೀರಿದ್ದ ಬಕೆಟ್ ಗೆ ಬಿದ್ದು 5 ವರ್ಷದ ಮಗು ಸಾವು!
ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ.ಕಳೆದ ನವೆಂಬರ್ 12 ರಂದು ಈ ಘಟನೆ ನಡೆದಿದ್ದು ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ, ಆಫ್ರೀನ್ ಬಾನು (5) ಸಾವನ್ನಪ್ಪಿದ್ದಾಳೆ. ತಾಜ್ ನಗರದ ಮಹಮದ್ ಗೌಸ್ ಮತ್ತು ತಾಹೇರ ಬಾನು ದಂಪತಿ ಪುತ್ರಿ ಆಫ್ರೀನ್ ಬಾನು ಎಂದು ತಿಳಿದುಬಂದಿದ್ದು, ನವೆಂಬರ್ 12ರ ಸಂಜೆ ಸ್ನಾನ ಮಾಡಲು … Continue reading BREAKING : ಕಲಬುರ್ಗಿಯಲ್ಲಿ ಬಿಸಿ ನೀರಿದ್ದ ಬಕೆಟ್ ಗೆ ಬಿದ್ದು 5 ವರ್ಷದ ಮಗು ಸಾವು!
Copy and paste this URL into your WordPress site to embed
Copy and paste this code into your site to embed