ನವದೆಹಲಿ : ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ ಇಂದಿಗೆ 50 ವರ್ಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲಾ ಮಹಾನ್ ಪುರುಷರು ಮತ್ತು ಮಹಿಳೆಯರಿಗೆ ಗೌರವ ಸಲ್ಲಿಸುವ ದಿನವಾಗಿದೆ. ಕಾಂಗ್ರೆಸ್ ಪಕ್ಷವು ಮೂಲಭೂತ ಸ್ವಾತಂತ್ರ್ಯಗಳನ್ನು ಹೇಗೆ ಬುಡಮೇಲು ಮಾಡಿತು ಮತ್ತು ಪ್ರತಿಯೊಬ್ಬ ಭಾರತೀಯನೂ ಗೌರವಿಸುವ ಭಾರತದ ಸಂವಿಧಾನವನ್ನು ಹೇಗೆ ತುಳಿದುಹಾಕಿತು ಎಂಬುದನ್ನು ತುರ್ತುಪರಿಸ್ಥಿತಿ ನಮಗೆ ನೆನಪಿಸುತ್ತದೆ ಎಂದು ಹೇಳಿದ್ದಾರೆ.
Today is a day to pay homage to all those great men and women who resisted the Emergency.
The #DarkDaysOfEmergency remind us of how the Congress Party subverted basic freedoms and trampled over the Constitution of India which every Indian respects greatly.
— Narendra Modi (@narendramodi) June 25, 2024