ಮೆಕ್ಸಿಕೋ: ಮೆಕ್ಸಿಕೋದಲ್ಲಿ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿದೆ.

ಮೂರು ದಿನಗಳ ಹಿಂದೆ 7.6 ತೀವ್ರತೆಯ ಭೂಕಂಪವು ಪಶ್ಚಿಮ ಮತ್ತು ಮಧ್ಯ ಮೆಕ್ಸಿಕೊವನ್ನು ನಡುಗಿಸಿತ್ತು. ಈ ವೇಳೆ ಇಬ್ಬರು ಸಾವನ್ನಪ್ಪಿದರು. ಇದರ ಬೆನ್ನಲ್ಲೇ ಇಂದು ಮತ್ತೆ 6.8 ತೀವ್ರತೆಯ ಭೂಕಂಪ ಸಂಭವಿದೆ. ಭೂಕಂಪದ ತೀವ್ರತೆಗೆ ಕಟ್ಟಡಗಳು ತೂಗಾಡುವಂತೆ ಮಾಡಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BIGG BREAKING NEWS : ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯ : ಹಿಜಾಬ್ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

 

BREAKING NEWS: ಕ. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯ: ಹಿಜಾಬ್ ತೀರ್ಪು ಕಾಯ್ದಿರಿಸಿದ ಸುಪ್ರೀಂ

 

BIGG NEWS: ದೆಹಲಿಯ ಮಸೀದಿಯಲ್ಲಿ AIIO ಮುಖ್ಯ ಧರ್ಮಗುರುವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ RSS ಮುಖ್ಯಸ್ಥ ʻಮೋಹನ್ ಭಾಗವತ್ʼ

Share.
Exit mobile version