Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದ ಬೃಹತ್ ಗೂಢಚಾರಿ ಜಾಲ ಭೇದಿಸಿದ ದೆಹಲಿ ಪೊಲೀಸರು: 11 ಮಂದಿ ಐಎಸ್‌ಐ ಏಜೆಂಟರ ಬಂಧನ!

10/04/2026 6:33 PM

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್

10/04/2026 6:31 PM

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ‘ಹೆಚ್‌ಐವಿ’ ರಕ್ತ ಚುಚ್ಚಿದ ಕಿರಾತಕ: ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ

10/04/2026 6:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪ್ರವಾಸಕ್ಕೆ ಹೋದಾಗಲೇ ಘೋರ ದುರಂತ : ಮರಕ್ಕೆ ಬಸ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು!
INDIA

BREAKING : ಪ್ರವಾಸಕ್ಕೆ ಹೋದಾಗಲೇ ಘೋರ ದುರಂತ : ಮರಕ್ಕೆ ಬಸ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು!

By kannadanewsnow5725/09/2024 7:41 AM

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮರಕ್ಕೆ ವ್ಯಾನ್ ಡಿಕ್ಕಿ ಹೊಡೆದಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಳುಂದೂರು ಪೇಟೆ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಪ್ರಾಥಮಿಕ ಅಂದಾಜಿಸಿದ್ದಾರೆ. ಅಪಘಾತದ ನಂತರ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಅದನ್ನು ತೆರವುಗೊಳಿಸುತ್ತಿದ್ದಾರೆ.

ವ್ಯಾನ್‌ನಲ್ಲಿದ್ದ ಪ್ರಯಾಣಿಕರು ತಿರುಚೆಂದೂರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ವಿವರ ಇನ್ನಷ್ಟೇ ತಿಳಿಯಬೇಕಿದೆ.

Six, including a woman, were killed in a road accident at Mettathur near #Ulundurpet, #Kallakurichi district, in the early hours of Wednesday. Seventeen others were injured and hospitalized. @NewIndianXpress @xpresstn pic.twitter.com/AswLMstNQw

— Bagalavan Perier B (@Bagalavan_TNIE) September 25, 2024

BREAKING : ಪ್ರವಾಸಕ್ಕೆ ಹೋದಾಗಲೇ ಘೋರ ದುರಂತ : ಮರಕ್ಕೆ ಬಸ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು! BREAKING: 6 killed as bus rams into tree while on tour
Share. Facebook Twitter LinkedIn WhatsApp Email

Related Posts

ಪಾಕಿಸ್ತಾನದ ಬೃಹತ್ ಗೂಢಚಾರಿ ಜಾಲ ಭೇದಿಸಿದ ದೆಹಲಿ ಪೊಲೀಸರು: 11 ಮಂದಿ ಐಎಸ್‌ಐ ಏಜೆಂಟರ ಬಂಧನ!

10/04/2026 6:33 PM1 Min Read

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ‘ಹೆಚ್‌ಐವಿ’ ರಕ್ತ ಚುಚ್ಚಿದ ಕಿರಾತಕ: ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ

10/04/2026 6:27 PM1 Min Read

ತಮಿಳುನಾಡು ಚುನಾವಣೆ: ‘ಧುರಂಧರ್-2’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

10/04/2026 6:20 PM1 Min Read
Recent News

ಪಾಕಿಸ್ತಾನದ ಬೃಹತ್ ಗೂಢಚಾರಿ ಜಾಲ ಭೇದಿಸಿದ ದೆಹಲಿ ಪೊಲೀಸರು: 11 ಮಂದಿ ಐಎಸ್‌ಐ ಏಜೆಂಟರ ಬಂಧನ!

10/04/2026 6:33 PM

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್

10/04/2026 6:31 PM

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ‘ಹೆಚ್‌ಐವಿ’ ರಕ್ತ ಚುಚ್ಚಿದ ಕಿರಾತಕ: ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ

10/04/2026 6:27 PM

ತಮಿಳುನಾಡು ಚುನಾವಣೆ: ‘ಧುರಂಧರ್-2’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

10/04/2026 6:20 PM
State News
KARNATAKA

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್

By kannadanewsnow0910/04/2026 6:31 PM KARNATAKA 1 Min Read

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಶುಕ್ರವಾರ ನಡೆದ ಲಿಖಿತ ಪರೀಕ್ಷೆ ಬಳಿಕ ಒಂದು ಗಂಟೆಯಲ್ಲೇ…

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು

10/04/2026 5:54 PM

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

10/04/2026 5:51 PM

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.