Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ `ವರ್ಗಾವಣೆ ನಿಯಮ’ಕ್ಕೆ ತಿದ್ದುಪಡಿ: ಶೇ. 50ರಷ್ಟು ಹುದ್ದೆ ಖಾಲಿ ಇರುವ ಕಡೆ ತಕ್ಷಣ ನೇಮಕಕ್ಕೆ ಸರ್ಕಾರ ಆದೇಶ

09/04/2026 5:52 AM

ಇಎಸ್ಐಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ 1 ವರ್ಷ ಕಡ್ಡಾಯ ಸೇವೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ

09/04/2026 5:45 AM

ಇಂದು ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಸಾರ್ವತ್ರಿಕ ಚುನಾವಣೆ: ಕರ್ನಾಟಕದ 2 ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ

09/04/2026 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ 6 ಜನ ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷ!
INDIA

BREAKING : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ 6 ಜನ ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷ!

By kannadanewsnow0503/05/2025 4:29 PM

ಚೈನ್ನೈ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರವಾಸಿಗರ ಮೇಲೆ ಗುಂಡಿನ ದಾಳಿ ಮಾಡಿದ ಆರು ಜನ ಉಗ್ರರು ಚೆನ್ನೈನ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಹೌದು ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷವಾದ ಬಗ್ಗೆ ಭಾರತದಿಂದ ಮಾಹಿತಿ ತಿಳಿದು ಬಂದಿದೆ. ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಒಂದು ಗುಡಿನ ದಾಳಿಯಲ್ಲಿ 26 ಅಮಾಯಕರು ಬಲಿಯಾಗಿದ್ದರು. ಈ ಮಾಹಿತಿಯನ್ನು ಶ್ರೀಲಂಕಾ ಸರ್ಕಾರಕ್ಕೆ ಭಾರತ ಸರ್ಕಾರ ನೀಡಿದೆ.

ಚೈನ್ನೈ ವಿಮಾನದ ಮೂಲಕ ಶ್ರೀಲಂಕಾಕ್ಕೆ ಪರಾರಿಯಾಗುವ ಯತ್ನದಲ್ಲಿದ್ದಾರೆ ಎಂದು ಭಾರತ ಶ್ರೀಲಂಕಾಕ್ಕೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾದ ಕೋಲಂಬೊದ ಬಂಡಾರನಾಯಕೆ ವಿಮಾನ ನಿಲ್ದಾಣದಲ್ಲಿ ಭಾರಿ ತಪಾಸಣೆ ನಡೆಯುತ್ತಿದ್ದು ಲಾಕ್ ಡೌನ್ ಮಾಡಲಾಗಿದೆ. ಉಗ್ರರನ್ನು ಬಂಧಿಸುವ ನಿಟ್ಟಿನಲ್ಲಿ ಕೋಲಂಬೋ ವಿಮಾನ ನಿಲ್ದಾಣ ಲಾಕ್ ಡೌನ್ ಮಾಡಿ ತಪಾಸಣೆ ನಡೆಸಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ಇಂದು ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಸಾರ್ವತ್ರಿಕ ಚುನಾವಣೆ: ಕರ್ನಾಟಕದ 2 ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ

09/04/2026 5:40 AM1 Min Read

ಪತಿಯಿಂದ ನಗದು ಉಡುಗೊರೆ ಪಡೆದು ಆಸ್ತಿ ಖರೀದಿ: ತೆರಿಗೆ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆಗೆ ಐಟಿಎಟಿ (ITAT) ರಿಲೀಫ್!

08/04/2026 9:28 PM1 Min Read

ಪಾನ್ ಕಾರ್ಡ್ ಹೊಸ ಯುಗ: ಹಳೆಯ ಫಾರ್ಮ್‌ಗಳು ರದ್ದು; ಈಗ ಜಾರಿಯಲ್ಲಿವೆ 4 ಹೊಸ ಅರ್ಜಿಗಳು!

08/04/2026 9:18 PM2 Mins Read
Recent News

BIG NEWS : ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ `ವರ್ಗಾವಣೆ ನಿಯಮ’ಕ್ಕೆ ತಿದ್ದುಪಡಿ: ಶೇ. 50ರಷ್ಟು ಹುದ್ದೆ ಖಾಲಿ ಇರುವ ಕಡೆ ತಕ್ಷಣ ನೇಮಕಕ್ಕೆ ಸರ್ಕಾರ ಆದೇಶ

09/04/2026 5:52 AM

ಇಎಸ್ಐಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ 1 ವರ್ಷ ಕಡ್ಡಾಯ ಸೇವೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ

09/04/2026 5:45 AM

ಇಂದು ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಸಾರ್ವತ್ರಿಕ ಚುನಾವಣೆ: ಕರ್ನಾಟಕದ 2 ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ

09/04/2026 5:40 AM

ಇಂದು ಮಧ್ಯಾಹ್ನ 3 ಗಂಟೆಗೆ `ಕರ್ನಾಟಕ ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PU Results

09/04/2026 5:32 AM
State News
KARNATAKA

BIG NEWS : ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ `ವರ್ಗಾವಣೆ ನಿಯಮ’ಕ್ಕೆ ತಿದ್ದುಪಡಿ: ಶೇ. 50ರಷ್ಟು ಹುದ್ದೆ ಖಾಲಿ ಇರುವ ಕಡೆ ತಕ್ಷಣ ನೇಮಕಕ್ಕೆ ಸರ್ಕಾರ ಆದೇಶ

By kannadanewsnow5709/04/2026 5:52 AM KARNATAKA 1 Min Read

ಬೆಂಗಳೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ನೀಗಿಸಲು ಮತ್ತು ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ದೊರಕಿಸಿಕೊಡುವ ಉದ್ದೇಶದಿಂದ, ವೈದ್ಯಾಧಿಕಾರಿಗಳ…

ಇಎಸ್ಐಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ 1 ವರ್ಷ ಕಡ್ಡಾಯ ಸೇವೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ

09/04/2026 5:45 AM

ಇಂದು ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಸಾರ್ವತ್ರಿಕ ಚುನಾವಣೆ: ಕರ್ನಾಟಕದ 2 ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ

09/04/2026 5:40 AM

ಇಂದು ಮಧ್ಯಾಹ್ನ 3 ಗಂಟೆಗೆ `ಕರ್ನಾಟಕ ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PU Results

09/04/2026 5:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.