BREAKING : ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳು ವಾಪಸ್ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ … Continue reading BREAKING : ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳು ವಾಪಸ್ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ