ಉತ್ತರಾಖಂಡ : ಉತ್ತರಾಖಂಡದ ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ.
ನಾನು ಸ್ಥಳಕ್ಕೆ ತೆರಳುತ್ತಿದ್ದೇನೆ. ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗರ್ವಾಲ್ ವಿಭಾಗ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಮನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH | Haridwar, Uttarakhand | The injured are being rushed to the hospital following a stampede at the Mansa Devi temple. 6 people died and several others got injured in the stampede. pic.twitter.com/ScUaYyq2Z3
— ANI (@ANI) July 27, 2025
Uttarakhand | 6 people dead in a stampede after a huge crowd gathered at the Mansa Devi temple in Haridwar. I am leaving for the spot. A detailed report of the incident is awaited: Garhwal Division Commissioner Vinay Shankar Pandey to ANI pic.twitter.com/nTLNf6DG9j
— ANI (@ANI) July 27, 2025