ಅಂಬಾಲಾ: ಹರಿಯಾಣದ ಅಂಬಾಲಾದಲ್ಲಿ ಗುರುವಾರ ತಡರಾತ್ರಿ ಟ್ರಕ್ ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.
ಲಾರಿಯೊಂದು ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು, 25 ಜನರು ಗಾಯಗೊಂಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಹರ್ಯಾಣದ ಅಂಬಾಲಾದಲ್ಲಿ ಮಿನಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಮಂದಿ ಗಾಯಗೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..