ಬೆಂಗಳೂರು : ಇನ್ನೇನು ಕೇವಲ ಒಂದು ವಾರದಲ್ಲಿ ಹೊಸ ವರ್ಷಾಚರಣೆ ಸಮೀಪಿಸಿದ್ದು, 2024ಕ್ಕೆ ವಿದಾಯ ಹೇಳಿ 2025ನೇ ವರ್ಷವನ್ನು ಸ್ವಾಗತಿಸುವ ಮೂಲಕ ಎಲ್ಲೆಡೆ ಹೊಸ ವರ್ಷಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಕಠಿಣ ಕ್ರಮ ಕೈಗೊಳ್ಳುವಂತೆ ಸಭೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಯ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. … Continue reading BREAKING : ಈ ಬಾರಿ ಬೆಂಗಳೂರಲ್ಲಿ ‘ನ್ಯೂ ಇಯರ್’ ಗೆ 7 ಲಕ್ಷ ಜನ ಭಾಗಿ, ಅಹಿತಕರ ಘಟನೆ ನಡೆಯದಂತೆ ಕ್ರಮ : ಸಚಿವ ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed