ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು ಇದರ ಮಧ್ಯ ಕೊರೋನಾ ಆರ್ಭಟವು ಜೋರಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ 72 ಹೊಸ ಕರೋನಾ ಪ್ರಕರಣಗಳು ಪತಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ.
ಹೌದು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287 ಕ್ಕೆ ಏರಿಕೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೊರೊನ ಆಕ್ಟಿವ್ ಪ್ರಕರಣಗಳ ಸಂಖ್ಯೆ 27 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.