BREAKING : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆ | Corona Update
ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು ಇದರ ಮಧ್ಯ ಕೊರೋನಾ ಆರ್ಭಟವು ಜೋರಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ 72 ಹೊಸ ಕರೋನಾ ಪ್ರಕರಣಗಳು ಪತಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ. ಹೌದು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287 ಕ್ಕೆ ಏರಿಕೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೊರೊನ ಆಕ್ಟಿವ್ ಪ್ರಕರಣಗಳ … Continue reading BREAKING : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆ | Corona Update
Copy and paste this URL into your WordPress site to embed
Copy and paste this code into your site to embed