BREAKING : ಕೊಪ್ಪಳದಲ್ಲಿ ಬೈಕ್-ಸರ್ಕಾರಿ ಬಸ್ ಮಧ್ಯ ಭೀಕರ ಅಪಘಾತ : ಬಸ್ ಟೈರ್ ಗೆ ಸಿಲುಕಿ 8 ವರ್ಷದ ಬಾಲಕಿ ಸಾವು!

ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು, ಬೈಕ್ ಗೆ ಸರ್ಕಾರಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ 8 ವರ್ಷದ ಬಾಲಕಿ ಕೆಳಗೆ ಬಿದ್ದು ಬಸ್ ಅಡಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ. ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಯಲಬುರ್ಗಾದ ಜನತಾ ಕಾಲೋನಿಯ ನಿವಾಸಿಯಾದಂತಹ … Continue reading BREAKING : ಕೊಪ್ಪಳದಲ್ಲಿ ಬೈಕ್-ಸರ್ಕಾರಿ ಬಸ್ ಮಧ್ಯ ಭೀಕರ ಅಪಘಾತ : ಬಸ್ ಟೈರ್ ಗೆ ಸಿಲುಕಿ 8 ವರ್ಷದ ಬಾಲಕಿ ಸಾವು!