Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಡ್ಯದಲ್ಲಿ ಡಿ.20 ರಿಂದ 87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ : ಸಿಎಂ ಸಿದ್ದರಾಮಯ್ಯ | Kannada Sahitya Sammelana
KARNATAKA

BREAKING : ಮಂಡ್ಯದಲ್ಲಿ ಡಿ.20 ರಿಂದ 87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ : ಸಿಎಂ ಸಿದ್ದರಾಮಯ್ಯ | Kannada Sahitya Sammelana

By kannadanewsnow57

ಬೆಂಗಳೂರು : ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್‌  20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ  ನಡೆದಿದ್ದು, ಸಭೆಯಲ್ಲಿ  ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್‌ 20 ರಿಂದ ಮೂರು ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿದೆ.

ಬರದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು. ಇದೀಗ ಡಿಸೆಂಬರ್‌ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ

BREAKING : ಮಂಡ್ಯದಲ್ಲಿ ನಡೆಯುವ 87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼಕ್ಕೆ ದಿನಾಂಕ ನಿಗದಿ | Kannada Sahitya Sammelana BREAKING: 87th All India Kannada Sahitya Sammelana to be held in Mandya
Share. Facebook Twitter LinkedIn WhatsApp Email

Related Posts

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

2 Mins Read

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

1 Min Read
Recent News

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

State News
KARNATAKA

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ದೀರ್ಘಕಾಲದ ಕಾಯುವಿಕೆ ಮತ್ತು ನಿರಂತರ ಹೋರಾಟಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಕಾಂಗ್ರೆಸ್ ಪಕ್ಷದ ಪರಮ ನಿಷ್ಠಾವಂತ ನಾಯಕ ಹಾಗೂ…

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.