BREAKING : ಅಭಿಮಾನ್ ಸ್ಟುಡಿಯೋದಲ್ಲಿ ಡಾ. ವಿಷ್ಣುವರ್ಧನ್ ಜನ್ಮದಿನಾಚರಣೆಗೆ ಹೈಕೋರ್ಟ್ ನಕಾರ

ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ಜನ್ಮ ದಿನಾಚರಣೆ ಮಾಡಲು ಸಿದ್ಧತೆಯಲ್ಲಿದ್ದರು. ಆದರೆ ಹೈಕೋರ್ಟ್ ಇದೀಗ ಡಾಕ್ಟರ್ ವಿಷ್ಣುವರ್ಧನ್ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದೆ. ಸೆಪ್ಟೆಂಬರ್ 18ರಂದು ಡಾಕ್ಟರ್ ವಿಷ್ಣುವರ್ಧನ್ ಜನ್ಮ ದಿನಾಚರಣೆಗೆ ಅವಕಾಶ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ವಿಷ್ಣುವರ್ಧನ್ ಪುಣ್ಯ ಭೂಮಿ ಟ್ರಸ್ಟ್ (ರಿ) ರಿಟ್ ಅರ್ಜಿ ಸಲ್ಲಿಸಿತ್ತು. ಅಭಿಮಾನಿ ಸ್ಟುಡಿಯೋ ಮಾಲೀಕತ್ವದ ಬಗ್ಗೆ ಹೈಕೋರ್ಟ್ ಆದೇಶವಿದೆ. 2025 ಜನವರಿ 13 ಆದೇಶದ ಇರುವಾಗ ವಿಭಿನ್ನ ರೀತಿಯ ಆದೇಶ ಸಾಧ್ಯವಿಲ್ಲ ಎಂದು ನ್ಯಾ. … Continue reading BREAKING : ಅಭಿಮಾನ್ ಸ್ಟುಡಿಯೋದಲ್ಲಿ ಡಾ. ವಿಷ್ಣುವರ್ಧನ್ ಜನ್ಮದಿನಾಚರಣೆಗೆ ಹೈಕೋರ್ಟ್ ನಕಾರ