BREAKING : ರಾಯಚೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರು

ರಾಯಚೂರು : ರಾಯಚೂರಲ್ಲಿ ಘೋರ ಘಟನೆ ಒಂದು ನಡೆದಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ. ಹಿರೆಬೂದೂರಿನಿಂದ ರಾಯಚೂರಿಗೆ ಡಸ್ಟರ್ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿ ಯಾರೂ ಇಲ್ಲದ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದೆ. ಮಾರ್ಗಮಧ್ಯೆ ಗಬ್ಬೂರಿನಲ್ಲಿ ಎಳೆನೀರು ಕುಡಿಯಲು ಕಾರಿನಿಂದ ಇಳಿದಿದ್ದರು. ಈ ವೇಳೆ ನೋಡನೋಡುತ್ತಲೇ ಇಂಜಿನ್‌ನಿಂದ ದಟ್ಟ ಹೊಗೆ ಆವರಿಸಿ, ಬಳಿಕ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯಿಂದಾಗಿ ಹೆದ್ದಾರಿಯಲ್ಲಿ ದಟ್ಟ … Continue reading BREAKING : ರಾಯಚೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರು