ಗದಗ : ಶಾಲೆಯಲ್ಲಿ ಸೀಲಿಂಗ್ ಗಾರೆ ಬಿದ್ದು ಇಬ್ಬರು ಮಕ್ಕಳು ಓರ್ವ ಶಿಕ್ಷಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಎಂಬ ಗ್ರಾಮದಲ್ಲಿ ನಡೆದಿದೆ. ಚಿಲಝರಿ ಗ್ರಾಮದ ಹಿರಿಯ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಎಂ.ಡಿ ಒಂಟಿ ಅವರಿಗೆ ಗಂಭೀರವಾದ ಗಾಯಗಳಾಗಿವೆ. ಪ್ರಾರ್ಥನೆಯ ಬಳಿಕೆ ಕೊಠಡಿಗೆ ಬಂದಾಗ ಸೀಲಿಂಗ್ ಗಾರೆ ಏಕಾಏಕಿ ಕಳಚಿ ಬಿದ್ದಿದೆ. ಇಬ್ಬರು ವಿದ್ಯಾರ್ಥಿಗಳ ತಲೆ ಮತ್ತು … Continue reading BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!
Copy and paste this URL into your WordPress site to embed
Copy and paste this code into your site to embed